ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಅವರ ‘ವೈಮಾನಿಕ ಸಮೀಕ್ಷೆ’ಯ ನಂತ್ರದ ಸಭೆಯ ಪ್ರಮುಖ ಹೈಲೈಟ್ಸ್

ಕಲಬುರ್ಗಿ: ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. *ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಅವರ ‘ವೈಮಾನಿಕ ಸಮೀಕ್ಷೆ’ಯ ನಂತ್ರದ ಸಭೆಯ ಪ್ರಮುಖ ಹೈಲೈಟ್ಸ್