ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಮುಂದಿವೆ ಓದಿ. * ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು . ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ?  ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ * ಪ್ರತಿ ವಾರ್ಡ್ ನ ಎಂಜಿನಿಯರ್ ಗಳು ,  ಮುಖ್ಯ ಎಂಜಿನಿಯರ್ ಗಳು  ಏನು ಮಾಡುತ್ತಿದ್ದಾರೆ? … Continue reading ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್