ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯಗೊಳಿಸುವುದು ಸೇರಿದಂತೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಪೆರಿಪರಲ್ ರೋಡ್ ಅಂತ ಕರೆಯಲಾಗಿತ್ತು. ತುಮಕೂರು ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ, ಎಲೆಕ್ಟ್ರಾನಿಕ್ ಸಿಟಿಯಿಂದ ಮೈಸೂರು ರಸ್ತೆವತೆಗೆ ಇತ್ತು. ಹಿಂದೆ ಸರ್ಕಾರ ಡ್ರಾಪ್ … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting