ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಈ ಸಭೆಯಲ್ಲಿ ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ ನೀಡಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು • ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್