‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳಿವು

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಮುಂದಿವೆ ಓದಿ. ಸಾಮಾನ್ಯ ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು. 2. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು. 3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ … Continue reading ‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಬೇಕಾದ ‘ಅಗತ್ಯ ದಾಖಲೆ’ಗಳಿವು