ಇಂದು ವಿಧಾನಸಭೆಯಲ್ಲಿ ಈ ವಿಧೇಯಕಗಳ ಮಂಡನೆ, ಪ್ರಸ್ತಾವನೆ ಅಂಗೀಕಾರ

ಬೆಳಗಾವಿ ಸುವರ್ಣ ವಿಧಾನಸೌಧ : 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕಗಳನ್ನು ಉಪಮುಖ್ಯಮಂತ್ರಿಗಳ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ. ಮಹಾದೇವಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕಗಳ ಪ್ರಸ್ತಾವವನ್ನು ಅಂಗೀಕರಿಸಲಾಯಿತು. ರಾಜ್ಯದ ಸಣ್ಣ ಸಣ್ಣ ಗ್ರಾಮಗಳ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ‘ಉಪ ಕೇಂದ್ರ’ ತೆರೆದು ಆಹಾರ ಧಾನ್ಯ ಹಂಚಿಕೆ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ … Continue reading ಇಂದು ವಿಧಾನಸಭೆಯಲ್ಲಿ ಈ ವಿಧೇಯಕಗಳ ಮಂಡನೆ, ಪ್ರಸ್ತಾವನೆ ಅಂಗೀಕಾರ