Rain in Karnataka: ಮಾ.21ರಿಂದ ಈ ಜಿಲ್ಲೆಗಳಲ್ಲಿ ‘ಮಳೆ’ಯಾಗಲಿದೆ: ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ನೆಮ್ಮದಿಯ ಸುದ್ದಿ ಎನ್ನುವಂತೆ ಮಾರ್ಚ್.21ರಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ಮಾರ್ಚ್.21ರಿಂದ ಎರಡು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಇನ್ನೂ ಕಲಬುರ್ಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿದನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, … Continue reading Rain in Karnataka: ಮಾ.21ರಿಂದ ಈ ಜಿಲ್ಲೆಗಳಲ್ಲಿ ‘ಮಳೆ’ಯಾಗಲಿದೆ: ‘ಹವಾಮಾನ ಇಲಾಖೆ’ ಮುನ್ಸೂಚನೆ