01 ಒಬ್ಬವ್ಯಕ್ತಿತನ್ನಸಾವಿನ ಮೊದಲು ತನ್ನ ಜೀವನದ ಹಳೆಯ ದಿನಗಳನ್ನು ಮೆಲುಕು ಹಾಕಲು ಪ್ರಾರಂಭಿಸುತ್ತಾನೆ. ಅದರ ಮೂಲಕ ಅವರು ತನ್ನ ಜೀವನದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಾನೆ, ಬೇಡವೆಂದರೂ ತಡೆಯಲಾರ. ಇದರಿಂದ ಅವನ ಮನಸ್ಸು ಚಂಚಲವಾಗುತ್ತದೆ,
02,ಮನುಷ್ಯನಿಗೆ ಮರಣ ಸಮೀಪಿಸುವಾಗ ಆತನಿಗೆ ತಾನು ಮಾಡಿದ ಎಲ್ಲಾ ಕೆಟ್ಟ ಕಾರ್ಯಗಳ ಅರಿವಾಗುತ್ತದೆ ಕೈಯಲ್ಲಿರುವ ರೇಖೆಗಳು ಕೂಡ ಆವ್ಯಕ್ತಿಗೆಸ್ಪಷ್ಟವಾಗಿಕಾಣಿಸುವುದಿಲ್ಲ,ಕೈಯಲ್ಲಿರುವ ರೇಖೆಯು ವ್ಯಕ್ತಿಯ ಸಂಪೂರ್ಣ ಜೀವನವನ್ನು ತೋರಿಸುತ್ತದೆ. ಆದರೆ ವ್ಯಕ್ತಿಯು ಸಾವಿನ ಸಮೀಪದಲ್ಲಿರುವಾಗವಿಚಿತ್ರವಾಗಿ ಮಾತನಾಡುತ್ತಾನೆ. ಅದು ಏಕೆ ಹೀಗೆ ಅಂತ ಆತನ ಮನೆಯವರಿಗೂ ಕೂಡ ತಿಳಿಯೋದಿಲ್ಲ,
03 ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಅವನು ನಿಗೂಢದ ಬಾಗಿಲನ್ನು ನೋಡುತ್ತಾನೆ,ಕೆಲವರು ಜ್ವಾಲೆಗಳನ್ನು ನೋಡುತ್ತಾರೆ. ಮತ್ತೆಕೆಲವರುಪ್ರಕಾಶಮಾನವಾದ. ಬೆಳಕನ್ನು ನೋಡುತ್ತಾರೆ ಇದು ಅವರವರ ಕರ್ಮದ ಮೇಲೆ ಆಧಾರಿತವಾಗಿದೆ ಎಂದು ಹೇಳಲಾಗುತ್ತದೆ, 04 ,ಒಬ್ಬ ವ್ಯಕ್ತಿಯು ಸಾವಿನ ಸಮೀಪದಲ್ಲಿದ್ದಾಗ ಅವನು ಯಮದೂತನನ್ನು ನೋಡುತ್ತಾನೆ. ಕಾರಣವಿಲ್ಲದೆ ನಗುತ್ತಾನೆ ಅಥವಾ ತುಂಬಾ ದುಕ್ಕಿತ ನಾಗುತ್ತಾನೆ.

ನಕರಾತ್ಮಕ ಶಕ್ತಿಯು ನನಗೆ ಬಂದಿದೆ ಎಂದು ಆ ವ್ಯಕ್ತಿ ಭಾವಿಸುತ್ತಾನೆ,
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
05 ಒಬ್ಬ ವ್ಯಕ್ತಿಯು ಸಾವಿನ ಮುಂಚೆ ಅನೇಕ ವಿಚಿತ್ರ ಕನಸುಗಳನ್ನು ಕಾಣಲು ಪ್ರಾರಂಭಿಸುತ್ತಾನೆ. ಪೂರ್ವಜರು. ಕನಸಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಕನಸಿನಲ್ಲಿ ಅವರನ್ನು ಭೇಟಿಯಾಗುತ್ತಾರೆ. ಜೊತೆಗೆ ಬರುವಂತೆ ಕರೆಯುತ್ತಾರೆಂತೆ ಇದಲ್ಲದೆ ಪೂರ್ವಜರು ಕನಸಿನಲ್ಲಿ ಅಳುವುದನ್ನು ನೋಡುವುದು ಸಹ ಸಾವಿನ ಮುನ್ಸೂಚನೆಯಾಗಿರುತ್ತದೆ, ಆದ್ದರಿಂದ ಯಾವಾಗಲೂ ಒಳ್ಳೆ ಕೆಲಸಗಳನ್ನೇ ಮಾಡಿರಿ. ಒಳ್ಳೆಯದನ್ನೇ ಯೋಚನೆ ಮಾಡಿ. ನಿಮಗೆ ಒಳ್ಳೆಯದೇ ಆಗುತ್ತದೆ,








