ಈ ರೈಲುಗಳು ಸಂಚಾರ ಭಾಗಶಃ ರದ್ದು, ನಿಯಂತ್ರಣ ಮತ್ತು ವೇಳಾಪಟ್ಟಿ ಮರುನಿಗದಿ

ಬೆಳಗಾವಿ: ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ಮಾರ್ಪಾಡು ಕಾಮಗಾರಿ ಹಿನ್ನಲೆಯಲ್ಲಿ, ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಭಾಗಶಃ ರದ್ದು, ನಿಯಂತ್ರಣ ಹಾಗೂ ತಡವಾಗಿ ಸಂಚರಿಸಲಿದೆ. ಭಾಗಶಃ ರದ್ದು: 1. ರೈಲು ಸಂಖ್ಯೆ 07302 ಮೀರಜ್– ಬೆಳಗಾವಿ ವಿಶೇಷ ರೈಲು ಸೆ. 7ರಿಂದ 10ರವರೆಗೆ ಘಟಪ್ರಭಾದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ. ಈ ರೈಲಿನ ಸಂಚಾರ ಘಟಪ್ರಭಾ ಮತ್ತು ಬೆಳಗಾವಿ ನಡುವೆ ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 07303 ಬೆಳಗಾವಿ – ಮೀರಜ್ ವಿಶೇಷ ರೈಲು ಸೆ. 7ರಿಂದ … Continue reading ಈ ರೈಲುಗಳು ಸಂಚಾರ ಭಾಗಶಃ ರದ್ದು, ನಿಯಂತ್ರಣ ಮತ್ತು ವೇಳಾಪಟ್ಟಿ ಮರುನಿಗದಿ