ಮೈಸೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು/ಭಾಗಶಃ ರದ್ದು

ಮೈಸೂರು: ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 16ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆರವುಗೊಳಿಸುವ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲು ಸೇವೆಗಳನ್ನು ರದ್ದು ಮತ್ತು ಭಾಗಶಃ ರದ್ದುಗೊಳಿಸಲಾಗಿದೆ. ರದ್ದು: ಡಿಸೆಂಬರ್ 25, 2025 ಮತ್ತು ಜನವರಿ 8, 2026 ರಂದು ಅರಸೀಕೆರೆ–ಮೈಸೂರು ದೈನಂದಿನ ಪ್ಯಾಸೆಂಜರ್ (56265), ಮೈಸೂರು–ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್ (06269) ಹಾಗೂ ಎಸ್ಎಂವಿಟಿ ಬೆಂಗಳೂರು–ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06270) ರೈಲುಗಳ … Continue reading ಮೈಸೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು/ಭಾಗಶಃ ರದ್ದು