ಈ ರೈಲುಗಳನ್ನು ಧಾರವಾಡದ ನಾಗಲಾವಿ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲುಗಡೆ
ಧಾರವಾಡ: ಜಿಲ್ಲೆಯ ನಾಗಲಾವಿಯ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಅಕ್ಟೋಬರ್ 3 ರಿಂದ 5, 2025ರವರೆಗೆ ನಡೆಯಲಿದೆ, ಭಕ್ತಾದಿಗಳ ಅನುಕೂಲಕ್ಕಾಗಿ ನಾಗಲಾವಿ ಹಾಲ್ಟ್ ನಿಲ್ದಾಣದಲ್ಲಿ ಈ ಕೆಳಗಿನ ರೈಲುಗಳಿಗೆ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆಗಳನ್ನು ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. 1. ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ-ಮಿರಜ್ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಿಗ್ಗೆ 11:33ಕ್ಕೆ ಆಗಮಿಸಿ, 11:35ಕ್ಕೆ ಹೊರಡಲಿದೆ. 2. ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ … Continue reading ಈ ರೈಲುಗಳನ್ನು ಧಾರವಾಡದ ನಾಗಲಾವಿ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ನಿಲುಗಡೆ
Copy and paste this URL into your WordPress site to embed
Copy and paste this code into your site to embed