Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ನಗರಸಭೆ ಸೇರ್ಪಡೆಗೆ ತೀವ್ರ ವಿರೋಧ: ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ

09/06/2025 6:09 PM

ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

09/06/2025 6:06 PM

ಸಿದ್ದರಾಮಯ್ಯನವರೇ ನೀವು ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?: HDK ಪ್ರಶ್ನೆ

09/06/2025 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಗೃಹಲಕ್ಷ್ಮಿʼ ಪಟ್ಟಿಯಿಂದ ಈ ಮಹಿಳೆಯರ ಹೆಸರು ಡಿಲೀಟ್‌ : ಇನ್ಮುಂದೆ ಸಿಗಲ್ಲ 2,000 ರೂ.!
KARNATAKA

ʻಗೃಹಲಕ್ಷ್ಮಿʼ ಪಟ್ಟಿಯಿಂದ ಈ ಮಹಿಳೆಯರ ಹೆಸರು ಡಿಲೀಟ್‌ : ಇನ್ಮುಂದೆ ಸಿಗಲ್ಲ 2,000 ರೂ.!

By kannadanewsnow5713/07/2024 9:57 AM

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ನೀಡಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಂಡ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಣ ಸ್ಥಗಿತವಾಗಲಿದೆ ಎನ್ನಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಬಿದ್ದಿದ್ದು, ಕೆಲ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ. ಕಾರಣ ರಾಜ್ಯಾದ್ಯಂತ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್‌ ಕಾರ್ಡ್‌ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್‌ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್‌ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್‌ ಕಾರ್ಡ್‌ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್‌ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್‌ ಕಾರ್ಡ್‌ ಕಡ್ಡಾಯವಾಗಿದ್ದು, ಬಿಪಿಎಲ್‌ ಕಾರ್ಡ್‌ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.

000 000 ರೂ ʻಗೃಹಲಕ್ಷ್ಮಿʼ ಪಟ್ಟಿಯಿಂದ ಈ ಮಹಿಳೆಯರ ಹೆಸರು ಡಿಲೀಟ್‌ : ಇನ್ಮುಂದೆ ಸಿಗಲ್ಲ 2 These women's names deleted from 'Grihalakshmi' list: No more Rs 2
Share. Facebook Twitter LinkedIn WhatsApp Email

Related Posts

ಮದ್ದೂರು ನಗರಸಭೆ ಸೇರ್ಪಡೆಗೆ ತೀವ್ರ ವಿರೋಧ: ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ

09/06/2025 6:09 PM2 Mins Read

ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

09/06/2025 6:06 PM2 Mins Read

ಸಿದ್ದರಾಮಯ್ಯನವರೇ ನೀವು ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?: HDK ಪ್ರಶ್ನೆ

09/06/2025 6:05 PM1 Min Read
Recent News

ಮದ್ದೂರು ನಗರಸಭೆ ಸೇರ್ಪಡೆಗೆ ತೀವ್ರ ವಿರೋಧ: ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ

09/06/2025 6:09 PM

ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

09/06/2025 6:06 PM

ಸಿದ್ದರಾಮಯ್ಯನವರೇ ನೀವು ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?: HDK ಪ್ರಶ್ನೆ

09/06/2025 6:05 PM

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM
State News
KARNATAKA

ಮದ್ದೂರು ನಗರಸಭೆ ಸೇರ್ಪಡೆಗೆ ತೀವ್ರ ವಿರೋಧ: ಸೋಮನಹಳ್ಳಿ, ಗೊರವನಹಳ್ಳಿ ಗ್ರಾಮ ಪಂಚಾಯ್ತಿ ಮುಂದೆ ಪ್ರತಿಭಟನೆ

By kannadanewsnow0909/06/2025 6:09 PM KARNATAKA 2 Mins Read

ಮಂಡ್ಯ : ಕೆಲ ದಿನಗಳ ಹಿಂದೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮ…

ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

09/06/2025 6:06 PM

ಸಿದ್ದರಾಮಯ್ಯನವರೇ ನೀವು ರಾಜ್ಯಕ್ಕೆ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗೋ?: HDK ಪ್ರಶ್ನೆ

09/06/2025 6:05 PM

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.