ಮಕ್ಕಳ ಮನಸಲ್ಲೂ ಸಂಘರ್ಷ ಉಂಟು ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ- ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ … Continue reading ಮಕ್ಕಳ ಮನಸಲ್ಲೂ ಸಂಘರ್ಷ ಉಂಟು ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ- ಬೊಮ್ಮಾಯಿ ಕಿಡಿ