Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ
KARNATAKA

BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ

By kannadanewsnow0902/01/2024 5:29 PM

ಬೆಂಗಳೂರು: ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕುತ್ತಿದ್ದಾರೆ. ನಮಗೂ ಅವರಿಗೂ ಯಾವುದೇ ದ್ವೇಷವಿಲ್ಲ. ಅಧಿಕಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಅಂತ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟದ ಬಳಿ ಇರುವಂತ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀಯವರು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಬ್ಬರು ಸ್ವಾಮೀಜಿಗಳು ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕಿಸುತ್ತಿದ್ದಾರೆ. ಇದರ ಹಿಂದೆ ನಮಗೂ ಅವರಿಗೂ ಇರೋ ದ್ವೇಷ ಕಾರಣವಲ್ಲ. ಬದಲಾಗಿ ಅವರು ಅಧಿಕಾರ ಹಿಡಿಯೋದಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಎಂದರು.

ನಾನು ಇದಕ್ಕೆಲ್ಲ ಹೆದರೋದಿಲ್ಲ. ಇಂತವರ ವಿರುದ್ಧ ಗಟ್ಟಿಯಾಗೇ ಹೋರಾಡುತ್ತೇನೆ. ಇನ್ನೂ ಈ ವಿಷಯ ಎಲ್ಲಿಗೆ ಹೋಗುತ್ತದೋ ಕಾದು ನೋಡಬೇಕು ಎಂಬುದಾಗಿ ತಿಳಿಸಿದರು.

ರೈಲು ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ: ಕೇಂದ್ರದಿಂದ ವಿವರಗಳನ್ನು ಕೋರಿದ ಸುಪ್ರೀಂ ಕೋರ್ಟ್

BIG UPDATE: ಜಪಾನ್ ಏರ್ಲೈನ್ಸ್ ವಿಮಾನ ಬೆಂಕಿ ಅವಘಡ ಪ್ರಕರಣ: 400 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Share. Facebook Twitter LinkedIn WhatsApp Email

Related Posts

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM2 Mins Read

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM2 Mins Read

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM1 Min Read
Recent News

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

21/02/2026 9:06 PM

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM

ನಿಮ್ಮ ಅಡುಗೆಮನೆಯಲ್ಲಿರುವ ಈ ಪದಾರ್ಥ ನಿಮ್ಮ ಹೃದಯಕ್ಕೆ ಹಾನಿ! ಮದ್ಯಕ್ಕಿಂತ ಅಪಾಯಕಾರಿ

21/02/2026 8:55 PM
State News
KARNATAKA

ಕರ್ನಾಟಕವನ್ನು EV ಹಬ್ ಆಗಿ ರೂಪಾಂತರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

By kannadanewsnow0921/02/2026 9:06 PM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ…

ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

21/02/2026 9:03 PM

ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ?: ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ

21/02/2026 9:01 PM

ಶಿಕ್ಷಕರ ಸಂಘಗಳು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಪ್ರತಿ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ

21/02/2026 8:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.