BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ

ಬೆಂಗಳೂರು: ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕುತ್ತಿದ್ದಾರೆ. ನಮಗೂ ಅವರಿಗೂ ಯಾವುದೇ ದ್ವೇಷವಿಲ್ಲ. ಅಧಿಕಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಅಂತ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟದ ಬಳಿ ಇರುವಂತ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀಯವರು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಬ್ಬರು ಸ್ವಾಮೀಜಿಗಳು ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕಿಸುತ್ತಿದ್ದಾರೆ. ಇದರ ಹಿಂದೆ ನಮಗೂ ಅವರಿಗೂ ಇರೋ ದ್ವೇಷ ಕಾರಣವಲ್ಲ. ಬದಲಾಗಿ ಅವರು ಅಧಿಕಾರ ಹಿಡಿಯೋದಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಎಂದರು. … Continue reading BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ