CRIME NEWS: ಮಂಡ್ಯದಲ್ಲಿ ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಕರಿಮಣಿ ಸರ ಕಿತ್ತುಕೊಂಡು ಕಳ್ಳ ಪರಾರಿ

ಮಂಡ್ಯ : ವಿಳಾಸ ಕೇಳುವ ನೆಪದಲ್ಲಿ ವೃದ್ದೆಯೊಬ್ಬರ ಕರಿಮಣಿ ಸರವನ್ನು ಕಿತ್ತುಕೊಂಡು ಬೈಕಿನಲ್ಲಿ ಕಳ್ಳ ಪರಾರಿಯಾಗಿರುವ ಘಟನೆ ಸೋಮವಾರ ಜರುಗಿದೆ. ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ತರೀಕೆರೆ ಗ್ರಾಮದ ವರಲಕ್ಷ್ಮಿ ಎಂಬ ಮಹಿಳೆಯಾಗಿದ್ದಾರೆ. ಮನೆ ಮುಂದೆ ಕುಳಿತಿದ್ದ ವರಲಕ್ಷ್ಮಿ ಎಂಬ ಮಹಿಳೆಯನ್ನು ದುಷ್ಕರ್ಮಿಯೊಬ್ಬ ಸ್ಕೂಟಿ ಗಾಡಿಯಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಕರಿಮಣಿ ಸರದಲ್ಲಿ 1 ತಾಳಿ, 2 ಚಿನ್ನದ ಕಾಸು ಹಾಗೂ 7 ಗ್ರಾ ತೂಕದ ಚಿನ್ನದ … Continue reading CRIME NEWS: ಮಂಡ್ಯದಲ್ಲಿ ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಕರಿಮಣಿ ಸರ ಕಿತ್ತುಕೊಂಡು ಕಳ್ಳ ಪರಾರಿ