ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

ಬೆಂಗಳೂರು: ನಗರದಲ್ಲಿ ಹೋಟೆಲ್ ಮತ್ತು ಪಿ.ಜಿಗಳಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 14 ಮೊಬೈಲ್ ಫೋನ್ ಮತ್ತು 4 ಲ್ಯಾಪ್‌ಗಳ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 76 ಲಕ್ಷ ಆಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನ ಮೆಟ್ರೋ ನಿಲ್ದಾಣದ ಹತ್ತಿರದ ಪಿ.ಜಿವೊಂದರಲ್ಲಿ ವಾಸವಾಗಿರುವ ಪಿರಾದುದಾರರು, ದಿನಾಂಕ:16/07/2025 ರಂದು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:15/07/2025 … Continue reading ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್