BIGG NEWS: ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದಲ್ಲಿ ಕಳ್ಳರ ಕೈಚಳಕ; 25 ಮೊಬೈಲ್ ಫೋನ್ ಕದ್ದ ಖದೀಮರು

ಬೆಳಗಾವಿ:ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ. BIGG NEWS: ಇನ್ನೆರಡು ದಿನ ಕಾಯಿರಿ ಎಲ್ಲವೂ ಗೊತ್ತಾಗುತ್ತೆ; ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವೆ; ಜನಾದರ್ನನ ರೆಡ್ಡಿ   ಈ ಸಮಾವೇಶದಲ್ಲಿ ಬಂದಿದ್ದವರ 25 ಮೊಬೈಲ್ ಫೋನ್​ಗಳನ್ನು ಕಳ್ಳರು ಎಗರಿಸಿದ್ದಾರೆ. ಮೊಬೈಲ್ ವಾಪಸ್ ನೀಡುವಂತೆ ಆಯೋಜಕರಿಂದ ಮನವಿ ಮಾಡಲಾಗಿದೆ. ಇನ್ನು ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜನಿ ನೇತೃತ್ವದಲ್ಲಿ … Continue reading BIGG NEWS: ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದಲ್ಲಿ ಕಳ್ಳರ ಕೈಚಳಕ; 25 ಮೊಬೈಲ್ ಫೋನ್ ಕದ್ದ ಖದೀಮರು