CRIME NEWS: ರಾಯಚೂರಲ್ಲಿ ಕಸ ವಿಲೇವಾರಿ ವಾಹನವನ್ನೇ ಕದ್ದೊಯ್ದ ಕಳ್ಳರು!

ರಾಯಚೂರು: ಜಿಲ್ಲೆಯಲ್ಲಿ ಕಸ ವಿಲೇವಾರಿ ವಾಹನಗಳನ್ನು ಬಿಡದೇ ಕಳ್ಳರು ಕದ್ದೊಯ್ದಿರುವಂತ ಅಚ್ಚರಿಯ ಘಟನೆ ನಡೆದಿದೆ. ರಾಯಚೂರಿನ ಸಿರಿವಾರ ತಾಲ್ಲೂಕಿನ ಕವಿತಾಳದಲ್ಲಿ ಗೇಟ್ ಬೀಗ ಮುರಿದು ಕಸ ವಿಲೇವಾರಿ ವಾಹನಗಳನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಡೀಸೆಲ್ ಸಮಸ್ಯೆಯಿಂದಾಗಿ ಕವಿತಾಳ ಪಟ್ಟಣ ಪಂಚಾಯ್ತಿ ಕಚೇರಿ ಆವರಣದಲ್ಲಿ ಕಸವಿಲೇವಾರಿ ವಾಹನಗಳನ್ನು ನಿಲ್ಲಿಸಲಾಗಿತ್ತು. ಇತ್ತೀಚಿಗಷ್ಟೇ ಅದಕ್ಕೆ ಹಣ ಬಿಡುಗಡೆಯಾಗಿತ್ತು. ಇನ್ಸೂರೆನ್ಸ್ ಕೂಡ ರಿನೀವಲ್ ಮಾಡಿಸಲಾಗಿತ್ತು. ನಾಲ್ಕು ಕಸ ವಿಲೇವಾರಿ ವಾಹನಗಳಲ್ಲಿ ಒಂದು ಗಾಡಿಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ವಾಹನದ ಬೆಲೆ ಸುಮಾರು 8 … Continue reading CRIME NEWS: ರಾಯಚೂರಲ್ಲಿ ಕಸ ವಿಲೇವಾರಿ ವಾಹನವನ್ನೇ ಕದ್ದೊಯ್ದ ಕಳ್ಳರು!