BIGG NEWS: ರಾಜ್ಯದ ಹಳ್ಳಿಗಳಲ್ಲಿರುವ ದೇವಸ್ಥಾನಗಳ ಮೇಲೆ ಕಳ್ಳರ ಕಣ್ಣು; 334 ದೇವಾಲಯ ಕಳವು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಹಳ್ಳಿಲ್ಲಿರುವ ದೇವಾಲಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ದೇವಸ್ಥಾನದಲ್ಲಿ ಹುಂಡಿ ಹಾಗೂ ಚಿನ್ನಾಭರಣ ಲೂಟಿ ಮಾಡುತ್ತಿದ್ದಾರೆ. BREAKING NEWS: ಅಮೆರಿಕದಲ್ಲಿ ಭೀಕರ ಹಿಮಪಾತ; ಸಾವಿನ ಸಂಖ್ಯೆ 60ಕ್ಕೆ ಏರಿಕೆ, ವಿಮಾನ ಹಾರಾಟ ರದ್ದು   ಪ್ರತಿನಿತ್ಯ ರಾಜ್ಯದಲ್ಲಿ ಸುಮಾರು ಒಂದು ದೇವಾಲಯದಲ್ಲಿ ಕನ್ನ ಹಾಕಿರುವ ಪ್ರಕರಣ ದಾಖಲಾಗುತ್ತಿದೆ.ಪೊಲೀಸ್‌ ಇಲಾಖೆಯ ಅಧಿಕೃತ ಅಂಕಿ-ಅಂಶಗಳ ಅನ್ವಯ, ನವೆಂಬರ್‌ ಅಂತ್ಯಕ್ಕೆ ರಾಜ್ಯದಲ್ಲಿ334 ದೇವಾಲಯ ಕಳವು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಜುಲೈನಲ್ಲಿಅತ್ಯಧಿಕ 50 ಕೇಸ್‌ಗಳು, ಅಕ್ಟೋಬರ್‌ನಲ್ಲಿ44, ಸೆಪ್ಪೆಂಬರ್‌ನಲ್ಲಿ30, ಆಗಸ್ಟ್‌ … Continue reading BIGG NEWS: ರಾಜ್ಯದ ಹಳ್ಳಿಗಳಲ್ಲಿರುವ ದೇವಸ್ಥಾನಗಳ ಮೇಲೆ ಕಳ್ಳರ ಕಣ್ಣು; 334 ದೇವಾಲಯ ಕಳವು ಪ್ರಕರಣ ದಾಖಲು