ಬೆಂಗಳೂರಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50,000ದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ನಗರದಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50 ಸಾವಿರದಿಂದ 1 ಲಕ್ಷ ದಂಡ ಹಾಕೋದಕ್ಕೆ ಚಿಂತನೆ ನಡೆಸಿರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಅವರು, ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇನ್ನು ನಾವು ಎಷ್ಟೇ ಹೇಳಿದರೂ ಫ್ಲೆಕ್ಸ್ ಹಾಕುವುದು ಹೆಚ್ಚುತ್ತಿದೆ. ನಮ್ಮ ಪಕ್ಷವೂ ಸೇರಿದಂತೆ ಎಲ್ಲಾ ಪಕ್ಷದವರು ಫ್ಲೆಕ್ಸ್ ಹಾಕುತ್ತಿದ್ದಾರೆ. ಇನ್ನು ಮುಂದೆ ಯಾರು ಅನಧಿಕೃತ … Continue reading ಬೆಂಗಳೂರಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50,000ದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed