ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ಕಾರ್ಯದರ್ಶಿ ರೋಹಿಣಿ ಸಿಂಧೂರಿ
ಬೆಂಗಳೂರು : ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು ಡಿಜಿಟಲ್ ಮಾರ್ಗಸೂಚಿಯನ್ನು ಅಳವಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಎಂಎಸ್‌ಎಂಇ, ಸಕ್ಕರೆ ಹಾಗೂ ಜವಳಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ತಿಳಿಸಿದರು. ಇಂದು ಕಾಸಿಯಾ ಭವನದಲ್ಲಿ ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಒಟ್ಟು ಕೈಗಾರಿಕಾ ಘಟಕಗಳ ಪೈಕಿ … Continue reading ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ಕಾರ್ಯದರ್ಶಿ ರೋಹಿಣಿ ಸಿಂಧೂರಿ
Copy and paste this URL into your WordPress site to embed
Copy and paste this code into your site to embed