ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಸಚಿವರಾದ ಡಿ. ಸುಧಾಕರ್ ಅವರು ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಸುಧಾಕರ್ ಅವರ ಹೆಸರಿಡಲು ಆಲೋಚನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಚಿವ ಡಿ ಸುಧಾಕರ್ ನಿಧನದ ಹಿನ್ನೆಲೆಯಲ್ಲಿ ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಇಂದು ನಮ್ಮ ಪಾಲಿಗೆ ಬಹಳ ದುಃಖದ ದಿನ. ನನ್ನ ಆಪ್ತಮಿತ್ರ ಹಾಗೂ ನಮ್ಮ ಸರ್ಕಾರದ ಸಚಿವರಾದ ಡಿ. ಸುಧಾಕರ್ ಅವರು ನಮ್ಮನ್ನು ಅಗಲಿದ್ದಾರೆ. ಕಳೆದ … Continue reading ಡಿ ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್