ಮಂಡ್ಯದ ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಚಿಂತನೆ : ಸಚಿವ ನಾರಾಯಣಗೌಡ

ಮಂಡ್ಯ : ಕೆಆರ್ ಎಸ್ ಡ್ಯಾಂನ ಸುರಕ್ಷತೆಗಾಗಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ದಾರೆ. BIG NEWS : ಶೀಘ್ರವೇ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ `ಝೈಡಸ್ ಕ್ಯಾಡಿಲಾ’ ಕೋವಿಡ್-19 ಲಸಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಆರ್ ಎಸ್ ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಲು ಶಾಶ್ವತ ನಿಷೇಧಕ್ಕೆ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಗಣಿ … Continue reading ಮಂಡ್ಯದ ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಚಿಂತನೆ : ಸಚಿವ ನಾರಾಯಣಗೌಡ