BIGG NEWS : ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

ಬೆಳಗಾವಿ : ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIGG NEWS : 2ನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ ‘ರೆಹಮ್’, ಪೋಸ್ಟ್ ಮೂಲಕ ಮಾಹಿತಿ ಅವರು ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದರು. ಎಲ್ಲಾ … Continue reading BIGG NEWS : ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ