ಯಾದಗಿರಿ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಸುರಪುರದ RMSA ಪ್ರೌಢ ಶಾಲೆಯ ಶಿಕ್ಷಕ ‘ತಿಪ್ಪೇಸ್ವಾಮಿ’ ಆಯ್ಕೆ

ಯಾದಗಿರಿ: 2024-25ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯ ಪ್ರೌಢ ಶಾಲಾ ವಿಭಾಗದಲ್ಲಿ ಸುರಪೂರದ ಆರ್ ಎಂ ಎಸ್ ಎ ದೇವಿಕೇರಾ ಪ್ರೌಢ ಶಾಲೆಯ ತಿಪ್ಪೇಸ್ವಾಮಿ ಆಯ್ಕೆಯಾಗಿದ್ದಾರೆ. ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪಟ್ಟಿಯನ್ನು ಪ್ರಕಟಿಸಿದ್ದು, 2024-25ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಾಲ್ವರು, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮೂವರು ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಮೂವರು ಶಿಕ್ಷಕರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. … Continue reading ಯಾದಗಿರಿ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಸುರಪುರದ RMSA ಪ್ರೌಢ ಶಾಲೆಯ ಶಿಕ್ಷಕ ‘ತಿಪ್ಪೇಸ್ವಾಮಿ’ ಆಯ್ಕೆ