BIGG NEWS: ಒಡಿಶಾದಲ್ಲಿ ಮತ್ತೊಬ್ಬ ರಷ್ಯನ್ ಪ್ರಜೆ ನಿಗೂಢ ಸಾವು : 15 ದಿನಗಳಲ್ಲಿ ಮೂರನೇ ಪ್ರಕರಣ | Third Russian Dead

ಒಡಿಶಾ : ಮಂಗಳವಾರ ಒಡಿಶಾದಲ್ಲಿ ಮತ್ತೊಬ್ಬ ರಷ್ಯನ್ ಶವ ಪತ್ತೆಯಾಗಿದ್ದು, ಹದಿನೈದು ದಿನಗಳಲ್ಲಿ ನಡೆದ ಮೂರನೇ ಘಟನೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಗತ್‌ಸಿಂಗ್‌ಪುರ ಜಿಲ್ಲೆಯ ಪಾರಾದೀಪ್ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಹಡಗಿನಲ್ಲಿ ರಷ್ಯಾದ ಪ್ರಜೆಯ ಶವ ಪತ್ತೆಯಾಗಿದೆ. ಮೃತರನ್ನು ಹಡಗಿನ ಮುಖ್ಯ ಇಂಜಿನಿಯರ್ ಮಿಲಿಯಾಕೋವ್ ಸೆರ್ಗೆ ಎಂದು ಗುರುತಿಸಲಾಗಿದೆ. ಮುಂಜಾನೆ 4.30ರ ಸುಮಾರಿಗೆ ಹಡಗಿನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಘಟನೆ ಸಂಬಂಧ ಪರದೀಪ್ ಬಂದರು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪಾರಾದೀಪ್ ಪೋರ್ಟ್ … Continue reading BIGG NEWS: ಒಡಿಶಾದಲ್ಲಿ ಮತ್ತೊಬ್ಬ ರಷ್ಯನ್ ಪ್ರಜೆ ನಿಗೂಢ ಸಾವು : 15 ದಿನಗಳಲ್ಲಿ ಮೂರನೇ ಪ್ರಕರಣ | Third Russian Dead