BIGG NEWS: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣುತ್ತಿದ್ದಾರೆ; ಯಡಿಯೂರಪ್ಪ ವ್ಯಂಗ್ಯ

ದಾವಣಗೆರೆ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸಾಗಿಯೇ ಉಳಿಯುತ್ತದೆಯೇ ಹೊರತು ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಬನಾರಸ್‌ ಹಿರೋ ಝೈದ್ ಖಾನ್ ಬಾಲಿವುಡ್‌ನಿಂದ ಬಂದ ಆಫರ್‌ ಬೇಡ ಅಂದಿದ್ದೇಕೆ ಗೊತ್ತಾ?   ದಾವಣಗೆರೆಯಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,ನನ್ನ ಹುಟ್ಟೂರು ಬೂಕನಕೆರೆಯಲ್ಲಿ ಪೂಜೆ ಇದೆ. ಅದ್ದರಿಂದ ಹೋಗಬೇಕಿದೆ ಅದಕ್ಕಾಗಿ ಬೇಗ ಮಾತನಾಡುತ್ತಿದ್ದೇನೆ. ನನ್ನ ಆತ್ಮೀಯ ರಾಮಚಂದ್ರನ ಮೇಲಿನ … Continue reading BIGG NEWS: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣುತ್ತಿದ್ದಾರೆ; ಯಡಿಯೂರಪ್ಪ ವ್ಯಂಗ್ಯ