ನಮ್ಮ ಪೊಲೀಸರಿಗೆ, ತನಿಖಾ ಸಂಸ್ಥೆಗಳಿಗೆ ಈ ಪ್ರಕರಣ ಸವಾಲಾಗಿದೆ : ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಈ ಒಂದು ಪ್ರಕರಣ ನಮ್ಮ ಪೊಲೀಸರಿಗೆ ಹಾಗೂ ತನಿಖಾ ಸಂಸ್ಥೆಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದರು. BREAKING : ಲಾಡ್ಲೆ ಮಾಶಾಕ್ ದರ್ಗಾ ವಿವಾದ : ‘ರಾಘವ ಚೈತನ್ಯ’ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದ ಹೈಕೋರ್ಟ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿ ಪತ್ತೆಗಾಗಿ ಈಗಾಗಲೇ ಎಂಟು ತಂಡಗಳನ್ನು ರಚನೆ ಮಾಡಲಾಗಿದೆ.ಘಟನೆ ಹಿಂದೆ … Continue reading ನಮ್ಮ ಪೊಲೀಸರಿಗೆ, ತನಿಖಾ ಸಂಸ್ಥೆಗಳಿಗೆ ಈ ಪ್ರಕರಣ ಸವಾಲಾಗಿದೆ : ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ