ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು BBMPಯಿಂದ ಈ ಸ್ಪಷ್ಟೀಕರಣ
ಬೆಂಗಳೂರು: ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ಒಳಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ. ಸಮೀಕ್ಷಾ ತಂಡಗಳು ನಿವಾಸಿಗಳೊಂದಿಗೆ ಸಂವಹನ ನಡೆಸದೆ ಮನೆಗಳ ಮೇಲೆ ಸಮೀಕ್ಷೆಯ ಸ್ಟಿಕ್ಕರ್‌ಗಳನ್ನು ಅಂಟಿಸಿವೆ ಎಂದು ಕೆಲವು ನಿವಾಸಿಗಳು, ಸಾಮಾಜಿಕ ಮಾಧ್ಯಮ, ಟಿವಿ ಸುದ್ದಿ ವಾಹಿನಿಗಳು ಮತ್ತು ನಮ್ಮ ಸಹಾಯವಾಣಿಯಲ್ಲಿ ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಲಾಗಿದೆ ಎಂಬುದಾಗಿ ಬಿಬಿಎಂಪಿ ತಿಳಿಸಿದೆ. ಈ ಕಳವಳಗಳನ್ನು ನಿವಾರಿಸಲು … Continue reading ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು BBMPಯಿಂದ ಈ ಸ್ಪಷ್ಟೀಕರಣ
Copy and paste this URL into your WordPress site to embed
Copy and paste this code into your site to embed