ಬಿಬಿಎಂಪಿ ಹೊಸ ವಾರ್ಡ್ ರಚನೆ ಗೊಂದಲದ ಬಗ್ಗೆ ಮುಖ್ಯ ಆಯುಕ್ತರಿಂದ ಈ ಸ್ಪಷ್ಟನೆ

ಬೆಂಗಳೂರು: ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳ ಆಧಾರದಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಹೊಸ 5 ನಗರ ಪಾಲಿಕೆಗಳನ್ನು ಸರ್ಕಾರ ಅಧಿಸೂಚಿಸಿದರೂ, ಹಾಲಿ ಇರುವ ವಾರ್ಡ್‌ಗಳೇ ಮುಂದುವರೆಯಲಿವೆ. ಪ್ರಸ್ತುತ, ಬಿಬಿಎಂಪಿ ಹೊಸ ನಗರ ಪಾಲಿಕೆಗಳ ಕಾರ್ಯಾಚರಣೆಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಆಡಳಿತ ವೆಚ್ಚವನ್ನು ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸ್ಪಷ್ಟ ಪಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆಯಡಿಯಲ್ಲಿ, 5 ನಗರ ಪಾಲಿಕೆಗಳ … Continue reading ಬಿಬಿಎಂಪಿ ಹೊಸ ವಾರ್ಡ್ ರಚನೆ ಗೊಂದಲದ ಬಗ್ಗೆ ಮುಖ್ಯ ಆಯುಕ್ತರಿಂದ ಈ ಸ್ಪಷ್ಟನೆ