BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ

ಬೆಳಗಾವಿ: ಜಿಲ್ಲೆಯ ಪ್ರಸಿದ್ಧವಾದಂತ ರಾಮಮಂದಿರವೊಂದನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಅಲ್ಲಾ ಹು ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರವನ್ನು ಕಳಿಸಿರೋ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿರುವಂತ 101 ವರ್ಷಗಳ ಇತಿಹಾಸ ಹೊಂದಿರುವಂತ ರಾಮಮಂದಿರವನ್ನು ಸ್ಪೋಟಿಸೋದಾಗಿ ಅಲ್ಲಾ ಹು ಹೆಸರಿನಲ್ಲಿ ಹಿಂದಿಯಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರವನ್ನು ಕಳುಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿರುವಂತ ಶ್ರೀರಾಮ ಮಂದಿರವನ್ನು ಸ್ಪೋಟಿಸೋದಾಗಿ ಫೆಬ್ರವರಿ.7 ಹಾಗೂ ಫೆಬ್ರವರಿ 28ರಂದು ಅಲ್ಲಾ ಹು ಹೆಸರಿನಲ್ಲಿ ದುಷ್ಕರ್ಮಿಗಳಿಂದ ಬೆದರಿಕೆ ಪತ್ರವನ್ನು ಕುಳುಹಿಸಲಾಗಿದೆ. ಫೆಬ್ರವರಿ.7ರಂದು … Continue reading BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ