ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ ವಿಧೇಯಕ 2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಕುರಿತು ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ಸಂವಾದ … Continue reading ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್