BIG NEWS: ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತೆ : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ನನಗೆ ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತೆ ಅಂತ ಅವರು ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು. ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, … Continue reading BIG NEWS: ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತೆ : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ