ಈ ಅನ್ಯಾಯ ಮಾಡಿದ್ದು ಮಿಸ್ಟರ್ ನರೇಂದ್ರ ಮೋದಿ – ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಬ್ಯಾಂಕ್ ( Mysore Bank ) ಸ್ಥಾಪನೆ ಮಾಡಿದ್ದು ಯಾರು? ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ರು. ಈಗ ಮೈಸೂರು ಬ್ಯಾಂಕ್ ಇದ್ಯಾ? ಕೆನರಾ, ಸಿಂಡಿಕೇಟ್, ವಿಜಯಾ ಬ್ಯಾಂಕ್ ಇದ್ಯಾ? ಈ ನಾಲ್ಕೂ ಬ್ಯಾಂಕುಗಳನ್ನ ಬೇರೆಯವಕ್ಕೆ ಸೇರಿಸಿದ್ದಾರೆ. 317 ಕೋಟಿ ವಹಿವಾಟು ನಡೆಯುತ್ತೆ. 75 ಸಾವಿರ ಸಿಬ್ಬಂದಿಗಳು ಇಲ್ಲಿದ್ದಾರೆ. ಈ ನಾಲ್ಕು ಬ್ಯಾಂಕ್ ಕನ್ನಡಿಗರಿಗೆ ಕೆಲಸ ಕೊಡ್ತಿದ್ವು. ಈಗ ಕನ್ನಡಿಗರಿಗೆ ಉದ್ಯೋಗ ಕೊಡ್ತಿಲ್ಲ. ಬೇರೆ ಬ್ಯಾಂಕ್ ಗಳು ದಿವಾಳಿಯಾಗಿದ್ದವು. ಅವುಗಳಿಗೆ ಈ ಬ್ಯಾಂಕ್ ಮರ್ಜ್ ಮಾಡಿದ್ದಾರೆ. ಮರ್ಜ್ ಮಾಡೋದಕ್ಕೆ ಕಾರಣವೇನು. ಕರ್ನಾಟಕಕ್ಕೆ ಮಾಡಿರುವ ದೊಡ್ಡ ಅನ್ಯಾಯ. ಈ ಅನ್ಯಾಯ ಮಾಡಿದ್ದು ಮಿಸ್ಟರ್ … Continue reading ಈ ಅನ್ಯಾಯ ಮಾಡಿದ್ದು ಮಿಸ್ಟರ್ ನರೇಂದ್ರ ಮೋದಿ – ಸಿದ್ದರಾಮಯ್ಯ