ಇದು 60 ಪರ್ಸೆಂಟ್‌ ಕಮಿಶನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್‌ ಕಮಿಶನ್‌ ಸರ್ಕಾರ. ಕಾಂಗ್ರೆಸ್‌ನ ಆಡಳಿತದಿಂದಾಗಿ ರಾಜ್ಯದ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ ಹಾಗೂ ಕೇರಳದಂತೆಯೇ ಕರ್ನಾಟಕ ಕೂಡ ದಿವಾಳಿಯ ಕಡೆಗೆ ಹೆಜ್ಜೆ ಇಡುತ್ತಿದೆ. ಕಾಂಗ್ರೆಸ್‌ನದ್ದು ಪಕ್ಕಾ 60 ಪರ್ಸೆಂಟ್‌ ಕಮಿಶನ್‌ನ ಸರ್ಕಾರ. ಗುತ್ತಿಗೆದಾರರಿಗೆ ಪಾವತಿಸಲು ಸರ್ಕಾರದ ಬಳಿ ಹಣವಿಲ್ಲ. ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್‌ ಎಂದು ಆರೋಪಿಸಿದ ಗುತ್ತಿಗೆದಾರರು, ಈಗ … Continue reading ಇದು 60 ಪರ್ಸೆಂಟ್‌ ಕಮಿಶನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಆರ್‌.ಅಶೋಕ