ಬೆಂಗಳೂರು: ಸರ್ವರಿಗೂ ಸಮಪಾಲನ್ನು ಹಂಚಿದ್ದರಿಂದಲೇ ಗುಜರಾತ್ನಲ್ಲಿ ಬಿಜೆಪಿ ( BJP ) ಪ್ರಚಂಡ ಗೆಲುವು ಸಾಧಿಸಿದೆ. ಸೌರಾಷ್ಟ್ರ, ಉತ್ತರ ಗುಜರಾತ್ನಂಥ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯ ಯಜ್ಞ ನಡೆದಿದ್ದರಿಂದ ಕಮಲ ಅರಳಿದೆ. ಇದು ಕರ್ನಾಟಕದ ಪಾಲಿಗೆ ದಿಕ್ಸೂಚಿ ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಹೇಳಿದೆ.
ಸರ್ವರಿಗೂ ಸಮಪಾಲನ್ನು ಹಂಚಿದ್ದರಿಂದಲೇ ಗುಜರಾತ್ನಲ್ಲಿ @BJP4India ಪ್ರಚಂಡ ಗೆಲುವು ಸಾಧಿಸಿದೆ. ಸೌರಾಷ್ಟ್ರ, ಉತ್ತರ ಗುಜರಾತ್ನಂಥ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯ ಯಜ್ಞ ನಡೆದಿದ್ದರಿಂದ ಕಮಲ ಅರಳಿದೆ. ಇದು ಕರ್ನಾಟಕದ ಪಾಲಿಗೆ ದಿಕ್ಸೂಚಿ. #GujaratNowKarnatakaNext
1/5— BJP Karnataka (@BJP4Karnataka) December 8, 2022
ಈ ಬಗ್ಗೆ ಸರಣಿ ಟ್ವಿಟ್ ಮಾಡಿದ್ದು, ಗುಜರಾತಿನ ಈ ಗೆಲುವು ಬಿಜೆಪಿಯಲ್ಲಿ ನವೋತ್ಸಾಹ ಮೂಡಿಸಿದೆ. ಕಳೆದ ಬಾರಿಗಿಂತಲೂ ಈ ಚುನಾವಣೆಯಲ್ಲಿ 50ಕ್ಕೂ ಹೆಚ್ಚು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿಯ ಅಭಿವೃದ್ಧಿಯ ದಿವ್ಯ ಮಂತ್ರ ಯಶಸ್ವಿಯಾಗಿದೆ. ಇದು ಕರ್ನಾಟಕದ ಮುಂದಿನ ಚುನಾವಣೆಗೆ ಗೆಲುವಿನ ರಹದಾರಿಯನ್ನು ತೋರಿದೆ ಎಂದಿದೆ.
ಗುಜರಾತಿನ ಈ ಗೆಲುವು @BJP4Karnatakaದಲ್ಲಿ ನವೋತ್ಸಾಹ ಮೂಡಿಸಿದೆ. ಕಳೆದ ಬಾರಿಗಿಂತಲೂ ಈ ಚುನಾವಣೆಯಲ್ಲಿ 50ಕ್ಕೂ ಹೆಚ್ಚು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿಯ ಅಭಿವೃದ್ಧಿಯ ದಿವ್ಯ ಮಂತ್ರ ಯಶಸ್ವಿಯಾಗಿದೆ. ಇದು ಕರ್ನಾಟಕದ ಮುಂದಿನ ಚುನಾವಣೆಗೆ ಗೆಲುವಿನ ರಹದಾರಿಯನ್ನು ತೋರಿದೆ.
#GujaratNowKarnatakaNext
2/5— BJP Karnataka (@BJP4Karnataka) December 8, 2022
ಗುಜರಾತ್ನಂತೆಯೇ ಕರ್ನಾಟಕದಲ್ಲಿಯೂ ಬಿಜೆಪಿ ಹಲವು ಕ್ಷೇತ್ರಗಳಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲಿದೆ. ಗುಜರಾತಿನ ಗೆಲುವು ಹಳೇ ಮೈಸೂರು ಭಾಗದಂಥ ಕಡೆಗಳಲ್ಲಿ ಕಮಲದ ಬೇರುಗಳನ್ನು ಗಟ್ಟಿಗೊಳಿಸುವ ಚಿಂತನೆಗೆ ಹಚ್ಚಿದೆ ಎಂದು ತಿಳಿಸಿದೆ.
ಗುಜರಾತ್ನಂತೆಯೇ ಕರ್ನಾಟಕದಲ್ಲಿಯೂ @BJP4Karnataka ಹಲವು ಕ್ಷೇತ್ರಗಳಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲಿದೆ. ಗುಜರಾತಿನ ಗೆಲುವು ಹಳೇ ಮೈಸೂರು ಭಾಗದಂಥ ಕಡೆಗಳಲ್ಲಿ ಕಮಲದ ಬೇರುಗಳನ್ನು ಗಟ್ಟಿಗೊಳಿಸುವ ಚಿಂತನೆಗೆ ಹಚ್ಚಿದೆ. #GujaratNowKarnatakaNext
3/5— BJP Karnataka (@BJP4Karnataka) December 8, 2022
ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆ ಗೆಲುವಿನ ಸೂತ್ರ ಗುಜರಾತಿನ ಗೆಲುವಿನಲ್ಲಿದೆ. ಸಮರ್ಥ ನಾಯಕತ್ವ, ಸಮಗ್ರ ಅಭಿವೃದ್ಧಿ ಮಂತ್ರಗಳು, ಅದನ್ನು ಜನ-ಮನಕ್ಕೆ ತಲುಪಿಸಿರುವುದರಿಂದಲೇ ಬಿಜೆಪಿಗೆ ಜನರು ಆಶೀರ್ವದಿಸಿರುವುದು. ಇದು ಕರ್ನಾಟಕಕ್ಕೆ ಮಾದರಿ ಎಂದು ಹೇಳಿದೆ.
ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆ ಗೆಲುವಿನ ಸೂತ್ರ ಗುಜರಾತಿನ ಗೆಲುವಿನಲ್ಲಿದೆ. ಸಮರ್ಥ ನಾಯಕತ್ವ, ಸಮಗ್ರ ಅಭಿವೃದ್ಧಿ ಮಂತ್ರಗಳು, ಅದನ್ನು ಜನ-ಮನಕ್ಕೆ ತಲುಪಿಸಿರುವುದರಿಂದಲೇ ಬಿಜೆಪಿಗೆ ಜನರು ಆಶೀರ್ವದಿಸಿರುವುದು. ಇದು ಕರ್ನಾಟಕಕ್ಕೆ ಮಾದರಿ. #GujaratNowKarnatakaNext
4/5— BJP Karnataka (@BJP4Karnataka) December 8, 2022
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಕೇವಲ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಆಶಯವಾಗಿರಲಿಲ್ಲ. ಅದು ಸಮರ್ಥವಾಗಿ ಜಾರಿಯಾದ್ದರಿಂದಲೇ ಗುಜರಾತಿನ ಬುಡಕಟ್ಟು ಸಮುದಾಯದ 20 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು. ಈ ಫಲಿತಾಂಶ ಬಿಜೆಪಿಗೆ ಮಾದರಿ ಮತ್ತು ಸ್ಫೂರ್ತಿಯಾಗಿದೆ ಎಂದಿದೆ.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಕೇವಲ ಪ್ರಧಾನಿ ಶ್ರೀ @narendramodiಯವರ ಆಶಯವಾಗಿರಲಿಲ್ಲ. ಅದು ಸಮರ್ಥವಾಗಿ ಜಾರಿಯಾದ್ದರಿಂದಲೇ ಗುಜರಾತಿನ ಬುಡಕಟ್ಟು ಸಮುದಾಯದ 20 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು. ಈ ಫಲಿತಾಂಶ @BJP4Karnatakaಕ್ಕೆ ಮಾದರಿ ಮತ್ತು ಸ್ಫೂರ್ತಿಯಾಗಿದೆ. #GujaratNowKarnatakaNext
5/5— BJP Karnataka (@BJP4Karnataka) December 8, 2022