ಸರ್ಕಾರದ ಸಾಧನೆ ಬಿಚ್ಚಿಟ್ಟ ರಾಜ್ಯಪಾಲರು: ಇದು ಗ್ಯಾರಂಟಿ, ಜನಪರ ಸರ್ಕಾರವೆಂದು ಸಾಬೀತು- ದಿನೇಶ್‌ ಗೂಳಿಗೌಡ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಸರ್ಕಾರ ಎಂಬುದನ್ನು ರಾಜ್ಯದ ಸಂವಿಧಾನಿಕ ಮುಖ್ಯಸ್ಥರಾದ ಘನತೆವೆತ್ತ ರಾಜ್ಯಪಾಲರು ತಮ್ಮ ಭಾಷಣದ ಮೂಲಕ ಪ್ರತಿಪಾದಿಸಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಯಿಂದ ಯಾವೆಲ್ಲ ಅನುಕೂಲವಾಗಿದೆ ಎಂಬ ಸತ್ಯ ಸಂಗತಿಯನ್ನು ಜನತೆ ಎದುರು ರಾಜ್ಯಪಾಲರು ತೆರೆದಿಟ್ಟಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆ ಇದೆ. ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ 1.27 ಕೋಟಿ ಕುಟುಂಬದವರು ಬಡತನ ರೇಖೆಯಿಂದ ಹೊರಗೆ ಬಂದಿವೆ. ಸರಿಸುಮಾರು 5 ಕೋಟಿಗೂ ಹೆಚ್ಚು ಮಂದಿ ಮಧ್ಯಮ ವರ್ಗದ ಜೀವನ ಮಟ್ಟದ ಜೀವನ … Continue reading ಸರ್ಕಾರದ ಸಾಧನೆ ಬಿಚ್ಚಿಟ್ಟ ರಾಜ್ಯಪಾಲರು: ಇದು ಗ್ಯಾರಂಟಿ, ಜನಪರ ಸರ್ಕಾರವೆಂದು ಸಾಬೀತು- ದಿನೇಶ್‌ ಗೂಳಿಗೌಡ