ಇದು ದೇಶಕ್ಕೆ ಮಾದರಿ: ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ‘ಮೆದುಳು ಆರೋಗ್ಯ ಸೇವೆ’ಗೆ ಸಚಿವ ಗುಂಡೂರಾವ್ ಚಾಲನೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ. ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನ ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಇಂದು ನೂತನ ಮೆದುಳು … Continue reading ಇದು ದೇಶಕ್ಕೆ ಮಾದರಿ: ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ‘ಮೆದುಳು ಆರೋಗ್ಯ ಸೇವೆ’ಗೆ ಸಚಿವ ಗುಂಡೂರಾವ್ ಚಾಲನೆ
Copy and paste this URL into your WordPress site to embed
Copy and paste this code into your site to embed