ಇದೊಂದು ಗಂಭಿರ ಆರೋಪ : ದೇಶಮುಖ್ ವಿರುದ್ಧ CBI ತನಿಖೆಗಾಗಿ ಹೈಕೋರ್ಟ್‌ಗೆ ಹೋಗಿ, ಎಸ್‌ಸಿ ಪರಮ್ ಬಿರ್‌ಗೆ ಸುಪ್ರಿಂಕೋರ್ಟ್‌ ನಿರ್ದೇಶನ

ನವದೆಹಲಿ: ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾ ಮಾಡಿದ್ದು, ಇದೇ ವೇಳೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀವು ನಿಮ್ಮ ರಾಜ್ಯದ ಹೈಕೋರ್ಟ್‌ ಮೊರೆ ಹೋಗುವಂತೆ ಸೂಚನೆ ನೀಡಿದೆ. ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗಾಗಿ ಬಾಂಬೆ ಹೈಕೋರ್ಟ್‌ಗೆ ತೆರಳುವಂತೆ ಸುಪ್ರೀಂ ಕೋರ್ಟ್ ಸಿಂಗ್‌ಗೆ ನಿರ್ದೇಶನ ನೀಡಿದ್ದು, ಇದೇ ವೇಳೆ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥರು ತಮ್ಮ ಅರ್ಜಿಯನ್ನು ಹಿಂಪಡೆಯಲು … Continue reading ಇದೊಂದು ಗಂಭಿರ ಆರೋಪ : ದೇಶಮುಖ್ ವಿರುದ್ಧ CBI ತನಿಖೆಗಾಗಿ ಹೈಕೋರ್ಟ್‌ಗೆ ಹೋಗಿ, ಎಸ್‌ಸಿ ಪರಮ್ ಬಿರ್‌ಗೆ ಸುಪ್ರಿಂಕೋರ್ಟ್‌ ನಿರ್ದೇಶನ