ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!
ಉತ್ತರ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಶಿಕ್ಷಣಕ್ಕಾಗಿ ಕೆಸರಲ್ಲಿ ನಡಿಗೆಯ ಮನಕಲಕುವಂತ ಮಕ್ಕಳ ಕತೆಯೊಂದಿದೆ. ದಿನಂಪ್ರತಿ ಆ ಶಾಲಾ ಮಕ್ಕಳು ತೆರಳೋದಕನ್ನು ಕಂಡರೇ ಎಂತವರಿಗೂ ಇದೇನಪ್ಪ ಈ ಕಾಲದಲ್ಲೂ ಹೀಗೊಂದು ರಸ್ತೆ ಇದ್ಯಾ ಅನ್ನಿಸುತ್ತದೆ. ಅದು ಎಲ್ಲಿ? ಏನು ಎನ್ನುವ ಬಗ್ಗೆ ಕೇಬಲ್ ನಾಗೇಶ್ ಎನ್ನುವವರ ವರದಿಯನ್ನು ಒಳಗೊಂಡ ಪತ್ರಿಕೆಯ ಸುದ್ದಿಯನ್ನು ಈ ಕೆಳಗೆ ಯಥಾವತ್ತಾಗಿ ಪ್ರಕಟಿಸಲಾಗಿದೆ ಓದಿ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡ ಯಲವಳ್ಳಿ ಶಾಲೆಗೆ ಸಣ್ಣ ಯಲವಳ್ಳಿ … Continue reading ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!
Copy and paste this URL into your WordPress site to embed
Copy and paste this code into your site to embed