‘ಜ್ಞಾನ ದೇಗುಲವಿದು’ ಘೋಷವಾಕ್ಯ ವಿವಾದ: ‘ಸಚಿವ ಹೆಚ್.ಸಿ ಮಹದೇವಪ್ಪ’ ಹೇಳಿದ್ದೇನು ಗೊತ್ತಾ.?
ಬೆಂಗಳೂರು: ಜ್ಞಾನ ದೇಗುಲವಿದು ಎಂಬ ಘೋಷವಾಕ್ಯ ಬದಲಾವಣೆಯನ್ನು ಮಾಡಿದ್ದು, ಈಗ ವಿವಾದಕ್ಕೆ ಕಾರಣವಾಗಿತ್ತು. ಆ ಬೆನ್ನಲ್ಲೇ ರಾಜ್ಯ ಸರ್ಕಾರ ವಿವಾದಕ್ಕೆ ತೆರೆ ಎಳೆಯುವಂತೆ ಘೋಷವಾಕ್ಯವನ್ನು ಬದಲಾವಣೆ ಮಾಡಲಾಗಿತ್ತು. ಈ ಬಗ್ಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಸರ್ಕಾರದ ವತಿಯಿಂದ ಈಗ ಪ್ರಸ್ತುತ … Continue reading ‘ಜ್ಞಾನ ದೇಗುಲವಿದು’ ಘೋಷವಾಕ್ಯ ವಿವಾದ: ‘ಸಚಿವ ಹೆಚ್.ಸಿ ಮಹದೇವಪ್ಪ’ ಹೇಳಿದ್ದೇನು ಗೊತ್ತಾ.?
Copy and paste this URL into your WordPress site to embed
Copy and paste this code into your site to embed