ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ: ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ!

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ ನಿಜಕ್ಕೂ ನನಗೆ ಗೊತ್ತಿಲ್ಲ.. ಆದರೆ ಏನೋ ತಿಳಿಯದು ಅಷ್ಟು ಭಕ್ತಿ ಬರುತ್ತಿರಲಿಲ್ಲ.. ಕೆಲ ತಿಂಗಳ ಹಿಂದೆ ಉಡುಗೊರೆಯಾಗಿ ಕೊಟ್ಟ ರಾಘವೇಂದ್ರ ಸ್ವಾಮಿಗಳ ಮೂರ್ತಿಯೊಂದು ಮನೆಗೆ ಬಂತು.. ದೇವರ ಮನೆಯಲ್ಲಿ ಇಟ್ಟು ಪೂಜಿಸಲು ಶುರು ಮಾಡಿದೆ.. ಪೂಜೆ ಮಾಡುವ ಸಮಯದಲ್ಲಿ ಏನಾದರು ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಪ್ಪ ತಂದೆ ಎಂದು ಭಕ್ತಿಯಿಂದ ಒಮ್ಮೆ ಕೇಳಿಕೊಂಡೆ ಅಷ್ಟೇ ನೋಡಿ.‌. ಪ್ರಧಾನ … Continue reading ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ: ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ!