ಇದು ‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸಿಕೊಳ್ಳುವ ಸುಲಭ ‘ತಂತ್ರ ವಿಧಾನ’
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ … Continue reading ಇದು ‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸಿಕೊಳ್ಳುವ ಸುಲಭ ‘ತಂತ್ರ ವಿಧಾನ’
Copy and paste this URL into your WordPress site to embed
Copy and paste this code into your site to embed