Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ನಾನು ಕ್ರಿಕೆಟ್ ನೋಡಲು ವಿರಾಟ್ ಕೊಹ್ಲಿಯೇ ಕಾರಣ’ : ಟೆನ್ನಿಸ್ ದಿಗ್ಗಜ ನೊವಾಕ್ ಜೊಕೊವಿಕ್ 

21/04/2026 10:54 AM

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ’ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
KARNATAKA

‘ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ’ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

By kannadanewsnow0507/11/2024 8:30 PM

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಸಾಕಷ್ಟು ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಹಕಾರಿಯಾಗಿದೆ.ಈ ಒಂದು ಗೃಹಲಕ್ಷ್ಮಿ ಹಣದಿಂದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ಮಹಿಳೆ ಒಬ್ಬರು ಹೊಲಿಗೆ ಯಂತ್ರ ಖರೀದಿಸಿ ಮಕ್ಕಳಿಗೂ ಸಹ ತರಬೇತಿ ನೀಡುತ್ತಿರುವ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹಂಚಿಕೊಂಡು ಇದು ನನ್ನ ರಾಜಕೀಯ ಬದುಕಿನ ಸಾರ್ಥಕದ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ನಲ್ಲಿ ಸಂತೋಷ ಹಂಚಿಕೊಂಡಿರುವ ಅವರು, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ಗಂಗವ್ವ ಬಿರಾದರ್ ಎಂಬ ವವರು ಹೊಲಿಗೆ ಯಂತ್ರವನ್ನು ಖರೀದಿಸಿದ್ದಾರೆ, ಗೃಹಲಕ್ಷ್ಮಿ 12 ತಿಂಗಳ ಹಣ ಕುರಿತು ಹೊಲಿಗೆ ಯಂತ್ರ ಖರೀದಿಸಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ತನ್ನ ಹೆಣ್ಣು ಮಕ್ಕಳಿಗೆ ಗಂಗವ್ವ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕಿನ ಹಾದಿ ರೂಪಿಸಿಕೊಟ್ಟು ತಾಯ್ತನವನ್ನು ಮೆರೆದಿದ್ದಾರೆ.

ಈ ತಾಯಿಯ ಸಂಕಲ್ಪಕ್ಕೆ ನನ್ನ ಪ್ರಣಾಮ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣು ಮಕ್ಕಳಿಗೆ ನೆರವಾಗುವುದೇ ನಮ್ಮ ಗ್ರಹಲಕ್ಷ್ಮಿ ಯೋಜನೆಯ ಉದ್ದೇಶವು ಆಗಿದೆ. ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಮ್ಮ ಗ್ಯಾರೆಂಟಿಯ ಬಗ್ಗೆ ದೇಶದ ಪ್ರಧಾನಿಗೆ ಅಪಪ್ರಚಾರಕ್ಕೆ ಇಳಿದಿದ್ದಾರೆ.

ಯೋಜನೆಗಳು ಸ್ಥಗಿತವಾಗಲೆಂದು ನಿತ್ಯ ಬಿಜೆಪಿ ಜಪಿಸುತ್ತಿರುವ ಹೊತ್ತಿನಲ್ಲಿ ಇಂತಹದೊಂದು ಘಟನೆ ಗ್ಯಾರಂಟಿ ಯೋಜನೆಗಳ ವಿರೋಧಿಗಳಿಗೆ ಎಲ್ಲರಿಗೂ ತಪರಾಕಿ ಬಾರಿಸಿದಂತಿದೆ. ಬಿಜೆಪಿ ಜೆಡಿಎಸ್ ನಾಯಕರ ಸುಳ್ಳು ಅಪಚಾರಗಳ ನಡುವೆಯೂ ಕೂಡ ನಮ್ಮ ಗ್ಯಾರಂಟಿ ಯೋಜನೆ ಗೆಲ್ಲುತ್ತಿದೆ.ಜನರ ಬದುಕನ್ನು ಬದಲಿಸುತ್ತಿದೆ. ಟೀಕೆಗಳು ಸಾಯುತ್ತಿವೆ ಕೆಲಸಗಳು ಕಾಣುತ್ತಿವೆ. ಇನ್ನಾದರೂ ಗ್ಯಾರೆಂಟಿ ಯೋಜನೆಗಳ ವಿರೋಧಿಗಳ ಕಣ್ಣು ತೆರೆಯಲಿ. ಎಂದು ಗ್ಯಾರೆಂಟಿ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ₹24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕಿನ ಹಾದಿ ರೂಪಿಸಿಕೊಟ್ಟು ತಾಯ್ತನವನ್ನು ಮೆರೆದಿದ್ದಾರೆ. ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು…

— Siddaramaiah (@siddaramaiah) November 7, 2024

Share. Facebook Twitter LinkedIn WhatsApp Email

Related Posts

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM2 Mins Read

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM1 Min Read

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM2 Mins Read
Recent News

`ನಾನು ಕ್ರಿಕೆಟ್ ನೋಡಲು ವಿರಾಟ್ ಕೊಹ್ಲಿಯೇ ಕಾರಣ’ : ಟೆನ್ನಿಸ್ ದಿಗ್ಗಜ ನೊವಾಕ್ ಜೊಕೊವಿಕ್ 

21/04/2026 10:54 AM

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM
State News
KARNATAKA

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

By kannadanewsnow5721/04/2026 10:45 AM KARNATAKA 2 Mins Read

ಇಂದಿನ ದಿನಗಳಲ್ಲಿ ಫಿಟ್ ಆಗಿ ಕಾಣಿಸಿಕೊಳ್ಳಲು ಯುವಕರು ಮತ್ತು ಹದಿಹರೆಯದವರು ಜಿಮ್‌ಗಳತ್ತ ಮುಖ ಮಾಡುತ್ತಿದ್ದಾರೆ. ಕೆಲವರು ಸ್ನೇಹಿತರನ್ನು ನೋಡಿ ಅಥವಾ…

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM

JOB ALERT : ಯಾವುದೇ `ಡಿಗ್ರಿ’ ಪಾಸಾದವರಿಗೆ ‘BPCL’ ನಲ್ಲಿ ಭರ್ಜರಿ ಉದ್ಯೋಗವಕಾಶ : ತಿಂಗಳಿಗೆ 1,40,000 ರೂ. ಸ್ಯಾಲರಿ.!

21/04/2026 10:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.