CM Siddaramaiah: ಇದು ಕೇಂದ್ರ ಬಜೆಟ್ ಕುರಿತಂತೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ | Union Budget 2024

ಬೆಂಗಳೂರು: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಈ ಕೇಂದ್ರ ಬಜೆಟ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಹೇಳಿದ್ರು ಅಂತ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಮುಂದೆ ಓದಿ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ.  ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸೋಕೆ ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ … Continue reading CM Siddaramaiah: ಇದು ಕೇಂದ್ರ ಬಜೆಟ್ ಕುರಿತಂತೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ | Union Budget 2024