ಇದು ಡಿಪಿಆರ್ ಬಜೆಟ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಇದು ಡಿಪಿಆರ್ ಬಜೆಟ್! ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಪ್ರತಿಕ್ರಿಯೆ ಇದು. ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು. ಈ ಬಜೆಟ್ … Continue reading ಇದು ಡಿಪಿಆರ್ ಬಜೆಟ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed