ಮೈಸೂರು : ಇದು ಟ್ರೈಲರ್ ಮಾತ್ರವೇ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ ಅಂತ ಮೈಸೂರು-ಕೊಡಗು ಮತ್ತು ಪ್ರತಾಪ್ ಸಿಂಹ ಅವರು ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು
ಲಂಚ ಪ್ರಕರಣಗಳಲ್ಲಿ ಶಾಸಕರಿಗೆ ವಿನಾಯಿತಿ ನೀಡುವ ಸುಪ್ರಿಂ ಆದೇಶವನ್ನು ಸ್ವಾಗತಿಸಿದ ಪ್ರಧಾನಿ!
2024ನೇ ಸಾಲಿನ ಹಜ್ ಮಾರ್ಗದರ್ಶಿ ಬಿಡುಗಡೆ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ !
ಅವರು ಇಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದರು. ಇದೇ ವೇಳೇ ಅವರು ಸಿದ್ದರಾಮಯ್ಯ ಅವರೇ ನೀವು ಮುಸ್ಲಿಮರ ಕೈ ಕಡಿದರೂ ಅವರು ನಿಮಗೆ ಮತ ಹಾಕೋದು. ಮತ್ಯಾಕೆ ನೀವು ಅವರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ. ಇದೇ ರೀತಿ ಮುಂದುವರಿದರೆ ಕರ್ನಾಟಕ ಯಾವ ಸ್ಥಿತಿಗೆ ಬರುತ್ತೆ ಯೋಚನೆ ಮಾಡಿ ಎಂದು ಪ್ರಶ್ನೆ ಮಾಡಿದರು. ಇದಲ್ಲದೇ ಅವರು, ಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯ ಪಡಬೇಡಿ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.