ಇದು ಕನ್ನಡ ನ್ಯೂಸ್ ನೌ ಸುದ್ದಿ ಎಫೆಕ್ಟ್: ರೀಲ್ಸ್ ನೋಡುತ್ತ KSRTC ಬಸ್ ಚಾಲನೆ ಮಾಡಿದ ಚಾಲಕ ಸಸ್ಪೆಂಡ್
ಬೆಂಗಳೂರು: ಮಂಡ್ಯದಲ್ಲಿ ಚಾಲಕನೊಬ್ಬ ರೀಲ್ಸ್ ನೋಡುತ್ತಲೇ ಸಾರಿಗೆ ಬಸ್ ಚಾಲನೆ ಮಾಡಿದ್ದರ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ವರದಿ ಪ್ರಕಟಿಸಿತ್ತು. ಮಂಡ್ಯದಲ್ಲಿ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಲೇ ಬಸ್ ಓಡಿಸಿದ ‘KSRTC’ ಚಾಲಕ! ಎಂಬುದಾಗಿ ಸುದ್ದಿ ಪ್ರಕಟಿಸಿದ್ದನ್ನು ಗಮನಿಸಿದಂತ ನಿಗಮವು, ಚಾಲಕನನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೀಲ್ಸ್ ನೋಡಿಕೊಂಡು ಬಸ್ ಚಾಲನೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಹಾಗೂ … Continue reading ಇದು ಕನ್ನಡ ನ್ಯೂಸ್ ನೌ ಸುದ್ದಿ ಎಫೆಕ್ಟ್: ರೀಲ್ಸ್ ನೋಡುತ್ತ KSRTC ಬಸ್ ಚಾಲನೆ ಮಾಡಿದ ಚಾಲಕ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed