ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ವೆಬ್ ಸೈಟ್ ನಲ್ಲಿ ಇಂದು ಬೆಳಿಗ್ಗೆ WATCH VIDEO: ಬಸ್ ಛಾವಣಿ ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ, ವಿಡಿಯೋ ವೈರಲ್ ಎಂಬ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಸುದ್ದಿ ವೈರಲ್ ಆಗಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಈ ಸುದ್ದಿಯ ಬೆನ್ನಲ್ಲೇ ಕನ್ನಡ ನ್ಯೂಸ್ ನೌ ಫಲಶೃತಿ ಎನ್ನುವಂತೆ NWKRTC ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ. ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ … Continue reading ಇದು ‘ಕನ್ನಡ ನ್ಯೂಸ್ ನೌ’ ಫಲಶೃತಿ: ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ ‘ಡ್ರೈವರ್’ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘NWKRTC’
Copy and paste this URL into your WordPress site to embed
Copy and paste this code into your site to embed